Friday, January 24, 2025
ಸುದ್ದಿ

ಅಂಬಿಕಾ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ ನಡೆದ 21ನೇ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಕಥಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮಳಿಗೆ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ವತಿಯಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ ಇತ್ತೀಚೆಗೆ ನಡೆದ 21ನೇ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಪದವಿ ಪೂರ್ವ ವಿಭಾಗದ ಕಥಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎನ್(ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ.) ಪ್ರಥಮ ಸ್ಥಾನವನ್ನೂ ಹಾಗೂ ಸುಶ್ಮಿತಾ ಬಿ. ಆರ್(ಶಿವಮೊಗ್ಗದ ಹೊಸನಗರದ ರಾಘವೇಂದ್ರ ಬಿ ಪಿ ಮತ್ತು ಶ್ಯಾಮಲ ಭಟ್ ದಂಪತಿ ಪುತ್ರಿ.) ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.