Recent Posts

Monday, January 27, 2025
ಸುದ್ದಿ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರಿಗೆ ಮಾತೃ ವಿಯೋಗ” – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ ಆರ್ ನಾಯ್ಕ್(೯೦) ಸ್ವರ್ಗಸ್ಥರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೊಕ್ತೆಸಾರರಾಗಿದ್ದ ದಿ. ರಮೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಧರ್ಮಪತ್ನಿಯಾಗಿರುವ ಸರೋಜಿನಿ ಅವರು ಬಡವರ ಬಗ್ಗೆ ಅಪಾರ ಕಾಳಅಜಿ ಹೊಂದಿದ್ದರು.
ದಾನಧರ್ಮಧಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಅವರು ಮಗ ಶಾಸಕ ಮಗ ರಾಜೇಶ್ ನಾಯ್ಕ್ ಹಾಗೂ ಪುತ್ರಿ ರಜನಿ ಶೆಟ್ಟಿ ಅವರನ್ನು ಅಗಲಿದ್ದಾರೆ.
ಇಂದು ಬೆಳಿಗ್ಗೆ ೧೦.೦೦ ಗಂಟೆಗೆ ಒಡ್ಡೂರು ಫಾರ್ಮ್ಸ್ ನಲ್ಲಿ ಅಂತ್ಯಸAಸ್ಕಾರ ನಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಳ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಸಚಿವರಾದ ಎಸ್ ಅಂಗಾರ, ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ಶಾಸಕರಾದ ವೇದಾವ್ಯಾಸ್ ಕಾಮತ್, ಭರತ್ ಶೆಟ್ಟಿ, ಉಮನಾಥ ಕೋಟ್ಯಾನ್, ಮತ್ತಿತರರು ಸಂತಾಪ ಸೂಚಿಸಿದ್ದಾರೆ.