Saturday, January 25, 2025
ಸುದ್ದಿ

ಉಪ್ಪಿನಂಗಡಿಯ ಲಕ್ಷ್ಮೀ ಸ್ಟೋರ್‌ನ ಶಟರ್ ಮುರಿದು ಕಳ್ಳತನ -ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿಯ ಲಕ್ಷ್ಮೀ ಸ್ಟೋರ್‌ನ ಶಟರ್ ಮುರಿದು ಒಳನುಗ್ಗಿರುವ ಕಳ್ಳರು ಹಣ ಹಾಗೂ ಸೊತ್ತುಗಳನ್ನು ದೋಚಿದ್ದಾರೆ. ಕಳವಾದ ಮೌಲ್ಯ ಇನ್ನಷ್ಟೇ ತಿಳಿದು ಬರಬೇಕಿದೆ. ಕಳೆದ ರಾತ್ರಿ ಕಳ್ಳರು ಈ ಕೃತ್ಯ ನಡೆಸಿದ್ದು, ಪೊಲೀಸ್ ಠಾಣೆಯ ಎದುರಿನಲ್ಲೆ ಕಳ್ಳರು ತಮ್ಮ ಕೈಚಳಕ ತೋರಿದ್ದು, ನಾಗರಿಕ ವಲಯದಲ್ಲಿ ದಿಗ್ಬೃಮೆ ಮೂಡಿಸಿದೆ. ಪೋಲಿಸರು ಸಿಸಿ ಕ್ಯಾಮರಾ ಪರಿಶೀಲಿಸಿದ್ದು ತನಿಖೆ ಕೈಗೊಂಡಿದ್ದಾರೆ.