Monday, January 20, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ಮಳಲಿ ಮಸೀದಿ ವಿವಾದ : ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆೆ ಮುಂದೂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು.

ಆ ಬಳಿಕ ಮಸೀದಿಯ ಜಾಗಕ್ಕೆೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಮುಂದೂಡಲಾಗಿದೆ.

ಈ ಹಿಂದೆ ಸೆಪ್ಟೆಂಬರ್ 27ರಂದು ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿತ್ತು. ಇದೀಗ ಮತ್ತೆ ಮಂಗಳೂರು ಕೋರ್ಟ್‌ ತೀರ್ಪನ್ನು ಮುಂದೂಡಿದೆ.