Monday, January 20, 2025
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಾಂತಾರಾ ಸಿನಿಮಾಕ್ಕೆ ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಮೆಚ್ಚುಗೆ – ಕಹಳೆ ನ್ಯೂಸ್

ಬೆಂಗಳೂರು, ಅ 16: ಕನ್ನಡದ ಕಾಂತಾರ ಸಿನಿಮಾ ದೇಶದಾದ್ಯಂತ ಅದ್ದೂರಿಯಾಗಿ ಯಶಸ್ಸು ಕಂಡಿದ್ದು, ಈ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಅವರಿಗೂ ಈ ಸಿನಿಮಾ ಇಷ್ಟ ಆಗಿದ್ದು, ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮೊದಲು ಕನ್ನಡದಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ಬಳಿಕ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಯೂ ತೆರೆಕಂಡಿದ್ದು, ಪರಭಾಷೆಯ ನಟರು ಕೂಡ ಕಾಂತಾರ’ ನೋಡಿ ಮೆಚ್ಚಿಕೊಂಡಿದ್ದಾರೆ.

https://www.facebook.com/plugins/post.php?href=https%3A%2F%2Fwww.facebook.com%2FAnushkaShetty%2Fposts%2Fpfbid034C9C6uTxhYfCBWoDZKVrDxsaWeeZ2CUyS6r2Jv9PkzutU7vzrF5Him5rJguLuNz9l&show_text=true&width=500