Sunday, January 19, 2025
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಅಕ್ಟೋಬರ್ 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆಇಲ್ಲ – ಕಹಳೆ ನ್ಯೂಸ್

ಸುಬ್ರಹ್ಮಣ್ಯ, ಅ 19 : ಅಕ್ಟೋಬರ್ 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೂರ್ಯಗ್ರಹಣ ಇರುವುದರಿಂದ ಆ ದಿನದಂದು ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.ಇನ್ನು ಗ್ರಹಣದ ಹಿನ್ನೆಲೆಯಲ್ಲಿ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.