Recent Posts

Monday, January 20, 2025
ಸುದ್ದಿ

ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ಸ್ ವರ್ಕರ್ ಯೂನಿಯನ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ, ಹಾಗೂ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ – ಕಹಳೆ ನ್ಯೂಸ್

ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ಸ್ ವರ್ಕರ್ ಯೂನಿಯನ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ, ಶಿರಾಳಕೊಪ್ಪ ಹಾಗೂ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ವನ್ನು ಸಂಸದರಾದ ಬಿ.ವೈ ರಾಘವೇಂದ್ರ ಅವರು ಉದ್ಘಾಟಿಸಿ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್, 45 ಕಿ.ಮೀ ಪ್ರಯಾಣದ KSRTCಉಚಿತ ಬಸ್ ಪಾಸ್ ವಿತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ರಾಜ್ಯ ಹೌಸಿಂಗ್ ಬೋರ್ಡ್ ನಿರ್ದೇಶಕರಾದ ಅಗಡಿ ಅಶೋಕ್ ಅವರು , KSRTC ಅಧಿಕಾರಿ ವಿಜಯ್ ಕುಮಾರ್, ಯೂನಿಯನ್ ಜಿಲ್ಲಾಧ್ಯಕ್ಷರಾದ ಸುಬ್ರಮಣಿ ಕಾರ್ಯಧ್ಯಕ್ಷರಾದ ಕೆ ಸುಂದರ್ ಬಾಬು, ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾದ ಸಂಜಯ್ ಕುಮಾರ್, ಮ್ಯಾಕ್ಸ್ ಆಸ್ಪತ್ರೆಯ ಆದಿಶೇಷ, ಸಿಇಓ ಕೌಶಿಕ್, ಶಿರಾಳಕೊಪ್ಪ ಪುರಸಭೆ ಅಧ್ಯಕ್ಷರು, ಸದಸ್ಯರು, ಯೂನಿಯನ್ ಪದಾಧಿಕಾರಿಗಳು ಮತ್ತಿತರ ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.