Recent Posts

Sunday, January 19, 2025
ಸುದ್ದಿ

Big Breaking News : ಉಡುಪಿಯ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ಇನ್ನಿಲ್ಲ – ಕಹಳೆ ನ್ಯೂಸ್

ಉಡುಪಿ : ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಉಡುಪಿಯ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯ ಉಸಿರೆಳೆದಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಶ್ರೀಗಳು ಕೊನೆಯ ಉಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು