Recent Posts

Sunday, January 19, 2025
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಸುದ್ದಿ

ಬ್ರಹ್ಮಶ್ರೀ ರವೀಶತಂತ್ರಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಶಾಸಕ ಸಂಜೀವ ಮಠಂದೂರು ಭೇಟಿ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಿಗಳು, ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಸಿಕೊಳ್ಳತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಬೆಳಗ್ಗೆ ಅನಾರೋಗ್ಯ ಕಂಡುಬಂದ ಕಾರಣ, ಪುತ್ತೂರಿನ ಡಾ.ಎಂ.ಕೆ. ಪ್ರಸಾದ್ ಅವರು ಆರೋಗ್ಯ ತಪಾಸಣೆ ನಡೆಸಿದಾಗ ವ್ಯತ್ಯಯ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಸಿಕೊಂಡು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಇಂದು ಆಸ್ಪತ್ರೆಗೆ ಶಾಸಕರಾದ ಸಂಜೀವ ಮಠಂದೂರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.