ಕಲ್ಲಡ್ಕ ; 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಕನ್ನಡ ಸಂಸ್ಕøತಿ ಇಲಾಖೆ ನಡೆಸಿದಂತಹ ಕೋಟಿ ಕಂಠ ಗಾಯನ ಕಾರ್ಯಕ್ರಮದ ಪ್ರಯುಕ್ತ, ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಕಲ್ಲಡ್ಕ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಸಾಂಸ್ಕೃತಿಕ ಸಂಘದ ಜಂಟಿ ಆಶ್ರಯದಲ್ಲಿ ಒಟ್ಟು 269 ವಿದ್ಯಾರ್ಥಿಗಳು, 27 ಉಪನ್ಯಾಸಕ ಮತ್ತು ಉಪನ್ಯಾಸಕೇತರರು ಕರ್ನಾಟಕದ ನಾಡಗೀತೆ ಆದಂತಹ ಜಯ ಭಾರತ ಜನನಿಯ ತನುಜಾತೆ, ಬಾರಿಸು ಕನ್ನಡ ಡಿಂಡಿಮವ ಮತ್ತು ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಈ ಮೂರು ಗೀತೆಗಳನ್ನು ಹಾಡುವುದರ ಮೂಲಕ ಭಾಗವಹಿಸಿದರು ಮತ್ತು ಕಾರ್ಯಕ್ರಮದ ಕೊನೆಯಲ್ಲಿ ಕನ್ನಡ ಭಾμÉ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ಸಂಕಲ್ಪ ಮಾಡಿದರು.
You Might Also Like
ತೀರ ಕಡು ಬಡತನದಲ್ಲಿದ್ದ ಆದಿದ್ರಾವಿಡ ಸಮುದಾಯದ ಜೀತು ನೇಲ್ಯಪಲ್ಕೆಯವರಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿAದ ಸಹಾಯಧನ ಹಸ್ತಾಂತರ-ಕಹಳೆ ನ್ಯೂಸ್
ಬಂಟ್ವಾಳ: ತೀರ ಕಡು ಬಡತನದಲ್ಲಿದ್ದ ಆದಿದ್ರಾವಿಡ ಸಮುದಾಯದ ಜೀತು ನೇಲ್ಯಪಲ್ಕೆ ಇವರು ಆಕಸ್ಮಿಕವಾಗಿ ಬೆಂಕಿಗೆ ಬಿದ್ದು ಮುಖ, ಕಿವಿ ಹಾಗೂ ದೇಹದ ಭಾಗ ಸುಟ್ಟು ಹೋಗಿದ್ದು, ಈ...
ನೀರು, ಭೂಮಿ, ಗಾಳಿ, ಆಕಾಶ ಮತ್ತು ಬೆಂಕಿ ಇದು ಪಂಚಭೂತಗಳು-ಕಿಶೋರ್ ಕುಮಾರ್ ಬೊಟ್ಯಾಡಿ-ಕಹಳೆ ನ್ಯೂಸ್
ಪುತ್ತೂರು: . ಆಕಾಶದಿಂದ ತೊಡಗಿ ಸ್ಥೂಲಗೊಳ್ಳುತ್ತಾ ಪೃಥ್ವಿಯವರೆಗೆ ಪಂಚಭೂತಗಳು ವಿಸ್ತರಿಸಿವೆ. ಜೀವಿಗಳ ಶರೀರಗಳೂ ಇದರಿಂದ ನಿರ್ಮಿತವಾಗಿವೆ. ಇವು ಸಹಕರಿಸದಿದ್ದರೆ ನಾವೆಷ್ಟು ಹೋರಾಡಿದರೂ ಏನನ್ನೂ ಸಾಧಿಸಲಾಗದು ಎಂದು ಕರ್ನಾಟಕ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: ವಿದ್ಯಾರ್ಥಿ ಜೀವನ ಬಂಗಾರವಾಗಲು ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಅಗತ್ಯ. ವೈಫಲ್ಯಗಳು ಯಶಸ್ಸಿನ ಭಾಗವೇ ಆಗಿರುವುದರಿಂದ ವೈಫಲ್ಯಗಳಿಗೆ ಸಿದ್ಧರಾಗಿರಿ ಮತ್ತು ಅದು ಯಶಸ್ಸನ್ನು ಸಾಧಿಸಲು ಸಹಕಾರಿ ಎಂದು...
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ರಾಜ್ಯಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ....