Recent Posts

Monday, January 20, 2025
ಸುದ್ದಿ

ಬಂಟ್ವಾಳ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ; ರಿಕ್ಷಾ ಚಾಲಕನಿಗೆ ಗಾಯ – ಕಹಳೆನ್ಯೂಸ್

ಬಂಟ್ವಾಳ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿಯಾದ ಘಟನೆ ಮಾಣಿಯಲ್ಲಿ ನಡೆದಿದೆ. ಡಿಕ್ಕಿಯ ಪರಿಣಾಮ ಆಟೋ ಚಾಲಕನಿಗೆ ಸಣ್ಣ ಪುಟ್ಟಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು