Saturday, November 30, 2024
ಸುದ್ದಿ

ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಉಪ್ಪುಂದ ಶಾಲೆಬಾಗಿಲುನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಬೈಂದೂರು : ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆಬಾಗಿಲುನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ ಖಾರ್ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ವಿಶೇಷ ಮೆರವಣಿಗೆ ಆಕರ್ಷಣ ಬಿಂದುವಾಗಿ ಕಾಂತರಾ ಸಿನಿಮಾದಲ್ಲಿ ಕಾಣಿಸಿಕೊಂಡ ಕೋಣಗಳು, ಡೊಳ್ಳು ಕುಣಿತ, ಹುಲಿ ವೇಷ ವಾದ್ಯಗೋಷ್ಠಿ ಮೆರವಣಿಗೆ ಮೆರುಗನ್ನು ಹುಚ್ಚಿತು

ಸಾವಿರಾರು ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾದ ಕನ್ನಡ ಪಂಡಿತ ಪ್ರಭಾಕರ ಎನ್ ಹಾಗೂ ಅವರ ಧರ್ಮಪತ್ನಿ ಪೂರ್ಣಿಮಾ ಪಿ ಪ್ರಭಾಕರ ಎನ್ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿ.ಪಂ ಮಾಜಿ ಸದಸ್ಯೆ ಗೌರಿ ದೇವಾಡಿಗ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಉಪ್ಪುಂದ ಪ್ರಥಮ ದರ್ಜೆ ಗುತ್ತಿಗೆದಾರ ಗೋಕುಲ್ ಶೆಟ್ಟಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ ಖಾರ್ವಿ, ಬೆಳ್ಕೆ ಧೃತ ಸರ್ಜಿಕಲ್ ಇಂಡಸ್ಟ್ರಿ ಮ್ಯಾನೆಜಿಂಗ್ ಡೈರೆಕ್ಟರ್ ಶರತ್ ಕುಮಾರ್ ಶೆಟ್ಟಿ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ರಾಷ್ಟ್ರೀಯ ಸಂಯೋಜಕ ಗಿರೀಶ್ ಶ್ಯಾನುಭಾಗ್, ಉಪಸ್ಥಿತರಿದ್ದರು.

ಉಪ್ಪುಂದ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಶ್ರೀಕಾಂತ್ ಕಾಮತ್ ಸ್ವಾಗತಿಸಿದರು. ಕನ್ನಡ ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಸುಧಾಕರ ದೇವಾಡಿಗ ನಿರೂಪಿಸಿದರು. ಕನ್ನಡ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ವಂದಿಸಿದರು.