Recent Posts

Monday, January 27, 2025
ಸುದ್ದಿ

ಬೈಂದೂರು: ತಾಲೂಕು ಹಾಗೂ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ – ಕಹಳೆ ನ್ಯೂಸ್

ಬೈಂದೂರು: ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವತಿಯಿಂದ ಸ,ಹಿ, ಪ್ರಾ, ಶಾಲೆ ಉಳ್ಳೂರು -11 ವಿದ್ಯಾರ್ಥಿಗಳ ಕ್ರೀಡಾಕೂಟ ಸಡಗರ ಸಂಭ್ರಮದಲ್ಲಿ ನೆಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೈಂದೂರು ಶಾಸಕರಾದ B, M, ಸುಕುಮಾರ್ ಶೆಟ್ಟಿ ಯವರು ಕ್ರೀಡಾಕೂಟವನ್ನು ಉದ್ಘಾಟಿಸಿ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಧೈರ್ಯ ತುಂಬಿ ಕ್ರೀಡಾಪಟುಗಳಿಗೆ ಉತ್ತೇಜಿನ ಆಗುವ ರೀತಿಯಲ್ಲಿ ಹುರಿದುಂಬಿಸಿ ಪ್ರೋತ್ಸಾಹಿಸಿದರು

ಈ ಕ್ರೀಡಾಕೂಟದಲ್ಲಿ ತಾಲೂಕು ವಿಭಾಗದಲ್ಲಿ ಜಯಗಳಿಸಿದ ವಿದ್ಯಾರ್ಥಿಗಳು ಮುಂದೆ ನಡೆಯುವ ಜಿಲ್ಲಾಮಟ್ಟಕ್ಕೆ ಆಯ್ಕೆ ಯಾಗುತ್ತಾರೆ.

ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಮಂಜುನಾಥ್ ಎಂ ಜಿ, ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯ್ಕ್, ಶಾಲಾ SDMC ಅಧ್ಯಕ್ಷ ಶಂಕರ್ ಗಾಣಿಗ, ರೈತ ಸೇವಾ ಸಹಕಾರಿ ಸಂಘ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ, ಶಾಲಾ ಮುಖ್ಯೋಪಾಧ್ಯರು ಶ್ರೀಮತಿ ದುರ್ಗಿ, ತಾಲೂಕು ದೈಹಿಕ ಪರಿವೀಕ್ಷಣ ಅಧಿಕಾರಿ ಚಂದ್ರಶೇಖರ್ ಶೆಟ್ಟಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ, ಶಾಲಾ ದೈಹಿಕ ಶಿಕ್ಷಕರು ರವಿ ಶೆಟ್ಟಿ, ಎಸ್ ಟಿ ಎಂ ಸಿ ಸರ್ವ ಸದಸ್ಯರು, ಶಿಕ್ಷಣ ಇಲಾಖೆಯ ಹಾಗೂ ಶಿಕ್ಷಕ ವೃಂದದವರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಣ ಸಂಪನ್ಮೂಲ ಅಧಿಕಾರಿಗಳು, ಊರ ಹಿರಿಯರು ಹಾಗೂ ಮುಖಂಡರು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.