Wednesday, January 22, 2025
ಸುದ್ದಿ

ರಾಷ್ಟ್ರ ಮಟ್ಟದ ರಸಪ್ರಶ್ನೆಗೆ ಆಯ್ಕೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲದ 3 ವಿದ್ಯಾರ್ಥಿಗಳು- ಕಹಳೆ ನ್ಯೂಸ್

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಮಧ್ಯಪ್ರದೇಶದಲ್ಲಿ ಜರುಗುತ್ತಿರುವ ಗಣಿತ ವಿಜ್ಞಾನ ಮೇಳದ ಬಾಲ ವರ್ಗ ರಸಪ್ರಶ್ನೆ ಸ್ಪರ್ಧೆಗೆ ವಿವೇಕಾನಂದ ಕನ್ನಡ ಶಾಲೆ ತೆಂಕಿಲದ ಮಕ್ಕಳು ಆಯ್ಕೆಯಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆ, ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಇದೀಗ ಭೋಪಾಲಿನ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆಯಲಿರುವ ಸ್ಪರ್ಧೆಗೆ ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ನಿಡ್ವಣ್ಣಾಯ, ಧನುಷ್, ಹಾಗೂ ಶಿವಾನಿ ರೈ ಭಾಗವಹಿಸುತ್ತಿದ್ದು ಶಾಲಾ ಆಡಳಿತ ಮಂಡಳಿ , ಶಿಕ್ಷಕ ವೃಂದ ಹಾಗೂ ಪೋಷಕರು ಶುಭ ಹಾರೈಸಿದ್ದಾರೆ.