Wednesday, January 22, 2025
ಸುದ್ದಿ

ಬೈಕ್ ಸ್ಕಿಡ್ ಆಗಿ ಪತ್ರಿಕಾ ವಿತರಕ ಮೃತ್ಯು – ಕಹಳೆ ನ್ಯೂಸ್

ಉಪ್ಪುಂದ : ಬೈಕ್‌ ಸ್ಕಿಡ್‌ ಆದ ಪರಿಣಾಮ ಪತ್ರಿಕಾ ವಿತರಕ ,ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್‌ ಸಿಲ್ವರ್‌ ಕಾಲನಿ ನಿವಾಸಿ ಗಿರೀಶ ಮೋಗವೀರ (27) ಮೃತ ಪಟ್ಟ ಘಟನೆ ಸಂಭವಿಸಿದೆ. ಅರೆಹೊಳೆ ಕ್ರಾಸ್‌ ಬಳಿ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗಿರೀಶ ಮೊಗವೀರ ಅವರು ನ.2ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್‌ ಬಂಕ್‌ನಲ್ಲಿ ಪೆಟ್ರೋಲ್‌ ಹಾಕಿಕೊಂಡು ಮನೆ ಕಡೆಗೆ ಹೋಗು ತ್ತಿದ್ದ ಸಂದರ್ಭ ಬೈಕ್‌ ಸ್ಕಿಡ್‌ ಆದ ಪರಿಣಾಮ ಗಂಭೀರ ಗಾಯಗೊಂಡರು. ತಕ್ಷಣ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡುಹೋಗಿದ್ದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.