Recent Posts

Tuesday, January 21, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಬೆಳ್ಳಂಬೆಳಗ್ಗೆ ಎನ್.ಐ.ಎ ದಾಳಿ; ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ತಲೆಮರೆಸಿದ್ದ ಎಸ್.ಡಿ.ಪಿ.ಐ ಮುಖಂಡ ಶಾಫಿ ಬೆಳ್ಳಾರೆ ಸಹಿತ ಮೂವರು ವಶಕ್ಕೆ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಇಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾಫಿ ಬಂಧಿತರು.ಇಂದು ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈ ಮೂರು ಜಿಹಾದಿ ಮುಖಂಡರ ಕೈವಾಡ ಇದೇ ಎಂದು ಹಿಂದೂ ಪರಸಂಘಟನೆಗಳು ಈ ಹಿಂದೆಯೇ ಆರೋಪಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು