Wednesday, January 22, 2025
ಸುದ್ದಿ

ಮಾಣಿ ಕೊಡಾಜೆಯಲ್ಲಿ ನೂತನ ರಿಕ್ಷಾ ನಿಲ್ದಾಣ ; ಶಾಸಕ ರಾಜೇಶ್ ನಾಯ್ಕ್ ಅವರಿಂದ ಶಿಲಾನ್ಯಾಸ – ಕಹಳೆ ನ್ಯೂಸ್

ಮಾಣಿ ಕೊಡಾಜೆಯಲ್ಲಿ ನೂತನ ರಿಕ್ಷಾ ನಿಲ್ದಾಣಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಿಲಾನ್ಯಾಸ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಸುಲೋಚನ ಜಿಕೆ ಭಟ್, ಅನಂತಾಡಿ ಗ್ರಾ.ಪಂ ಅಧ್ಯಕ್ಷರಾದ ಗಣೇಶ್, ನೆಟ್ಲಮುಡ್ನೂರು ಗ್ರಾ.ಪಂ ಅಧ್ಯಕ್ಷರಾದ ಸತೀಶ್,ವೀರಕಂಭ ಗ್ರಾ.ಪಂ ಅಧ್ಯಕ್ಷ ದಿನೇಶ್, ಬಿಜೆಪಿ ಪ್ರಮುಖರಾದ ಡೊಂಬಯ ಅರಳ ಸನತ್ ಕುಮಾರ್ ರೈ, ಅಶೋಕ್ ರೈ, ತನಿಯಪ್ಪ ಗೌಡ, ಪುಷ್ಪರಾಜ್ ಚೌಟ, ಗಣೇಶ್ ರೈ ಮಾಣಿ, ಸ್ಥಳೀಯರು ಉಪಸ್ಥಿತರಿದ್ದರು.