Thursday, January 23, 2025
ಸುದ್ದಿ

2 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷ್ಣಾಪುರ 4 ನೇ ವಾರ್ಡಿನ ಪೆಡ್ಡಿಯಂಗಡಿ, ಪಡುಪದವು, ಗುರುನಗರ ಮುಖ್ಯ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ : ಗುದ್ದಲಿಪೂಜೆ ನೆರವೇರಿಸಿದ ಶಾಸಕರಾದ ಡಾ.ಭರತ್ ಶೆಟ್ಟಿ- ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

2 ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 4 ನೇ ವಾರ್ಡಿನ ಪೆಡ್ಡಿಯಂಗಡಿ, ಪಡುಪದವು, ಗುರುನಗರ ಮುಖ್ಯ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಗುದ್ದಲಿಪೂಜೆಯನ್ನು ಶನಿವಾರ ನೆರವೇರಿಸಿದರು.
ಸ್ಥಳೀಯ ಕಾರ್ಪೊರೇಟರ್ ಶ್ರೀಮತಿ ಲಕ್ಷ್ಮೀ ಶೇಖರ್ ದೇವಾಡಿಗ , ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನಯನ ಕೋಟ್ಯಾನ್,ಮ.ನಾ.ಪ ಸದಸ್ಯರುಳಾದ ಶ್ವೇತಾ ಪೂಜಾರಿ, ಸರಿತಾ ಶಶಿಧರ್,ನಾಮ ನಿರ್ದೇಶಿತ ಸದಸ್ಯರಾದ ಪ್ರಶಾಂತ ಮುಡೈಕೋಡಿ, ಯುವ ಮೋರ್ಚಾದ ಅಧ್ಯಕ್ಷ ಭರತ್ ರಾಜ್,ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಪಕ್ಷದ ಹಿರಿಯರಾದ ಭೋಜರಾಜ್ ಸೂರಿಂಜೆ, ಮನೋಹರ್ ಸೂರಿಂಜೆ
ಸ್ಥಳೀಯ ಹಿರಿಯರಾದ ಮಧುಸೂದನ್ ರಾವ್, ಕರುಣಾಕರ ಶೆಟ್ಟಿ ಪಡುಪದವು, ಬೂತ್ ನ ಪ್ರಮುಖರಾದ ಹೇಮಂತ್ ಅಂಚನ್, ಶೇಖರ ದೇವಾಡಿಗ ಮಹಾಶಕ್ತಿ ಕೇಂದ್ರದ ಸದಸ್ಯ ಪ್ರಶಾಂತ ಆಚಾರ್ಯ , ಯುವ ಮೋರ್ಚಾದ ರೋಶನ್ ಶೆಟ್ಟಿ, ಯೋಗೀಶ್ ಪಡುಪದವು, ಜಯ ಪ್ರಕಾಶ್, ಶರತ್ಪ ಕ್ಷದ ಕಾರ್ಯಕರ್ತರು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.