Thursday, January 23, 2025
ಸುದ್ದಿ

50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆ; ಶಾಸಕರಾದ ಡಾ ವೈ. ಭರತ್ ಶೆಟ್ಟಿ ಯವರಿಂದ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್14 ಮರಕಡ ಮಹಾತ್ಮ ನಗರ ಮುಖ್ಯ ರಸ್ತೆಯನ್ನು ಮಹಾತ್ಮಗಾಂಧಿ ಯೋಜನೆಯಡಿ 50 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣವಾಗಿದ್ದು ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮ.ನ.ಪಾ ಸದಸ್ಯರಾದ ಲೋಹಿತ್ ಅಮೀನ್, ಶಕ್ತಿ ಕೇಂದ್ರದ ಪ್ರಮುಖರಾದ ಮಲ್ಲಿಕಾ,ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಪ್ನ, ಬೂತ್ ಅಧ್ಯಕ್ಷರಾದ ಯಶವಂತ್, ಕಾರ್ಯದರ್ಶಿ ಸುಕೇಶ್ ಸದಸ್ಯರಾದ ವೀಣಾ, ರಾಮಚಂದ್ರ ಭಟ್ ಹಾಗೂ ಮಹಾತ್ಮ ನಗರ ನಿವಾಸಿಗಳು, ಕೆ ಎಚ್ ಬಿ ಕಾಲೋನಿ ನಿವಾಸಿಗಳು ಸ್ಥಳೀಯ ಪ್ರಮುಖರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.