Saturday, January 25, 2025
ಸುದ್ದಿ

ಕಾಣಿಯೂರಿನಲ್ಲಿ ನವೆಂಬರ್ 13ರಂದು ನಡೆಯಲಿದೆ ಬೃಹತ್ ಜನ ಜಾಗೃತಿ ಸಮಾವೇಶ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಹಾಗೂ ಹಿಂದೂ ಜಾಗರಣ ವೇದಿಕೆ ಇವರ ನೇತೃತ್ವದಲ್ಲಿ ಬೃಹತ್ ಜನ ಜಾಗೃತಿ ಸಮಾವೇಶವು ದಿನಾಂಕ 13.11.2022ರ ಆದಿತ್ಯವಾರದಂದು ಮಧ್ಯಾಹ್ನ 2:30 ರಿಂದ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿ, ಭಜರಂಗದಳ ಸಹಸಂಯೋಜಕಾರದ ರಘ ಸಕಲೇಶಪುರ, ಬೆಳಿಯಾಪ್ಪ ಗೌಡ ದೇವರತ್ತಿಮಾರು, ಚಿನ್ಮಯಿ ರೈ ಈಶ್ವರಮಂಗಲ,ಅರುಣ್ ಕುಮಾರ್ ಪುತ್ತಿಲ, ಮುರಳಿ ಕೃಷ್ಣ ಹಸಂತ್ತÀಡ್ಕ ಪಾಲ್ಗೋಳ್ಳಲಿದ್ದಾರೆ. ಬೃಹತ್ ಸಮಾವೇಶದಲ್ಲಿ ಹಿಂದೂ ಭಾಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಹಿಂದೂ ಜಾಗರಣ ವೇದಿಕೆ ವಿನಂತಿಸಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು