Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ 2004ರ ಸಾಲಿನ ಕಲಾ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ 2004ರ ಸಾಲಿನ ಕಲಾ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉಪನ್ಯಾಸಕರ ಘನ ಉಪಸ್ಥಿತಿಯೊಂದಿಗೆ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

2004 ರ ಅವಧಿಯಲ್ಲಿ ಉಪನ್ಯಾಸಕರಾದ ಶ್ರೀ ರಾಧಾಕೃಷ್ಣ ಸರ್ ನಾವೆಲ್ಲರೂ ಪರಸ್ಪರ ಸಹಕಾರದಿಂದ ಪ್ರೀತಿಯಿಂದ ಬದುಕೋಣ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ಉಪನ್ಯಾಸಕರಾದ ರಾಧಾಕೃಷ್ಣ ಭಟ್,ತಾರಾ ಯು ರಾವ್,ಶ್ರೀಮತಿ ಚಕ್ರೇಶ್ವರಿ,ಡಾ|| ನವೀನ್ ಕೋಣಾಜೆ,ಬಾಲಕೃಷ್ಣ ನಾಯಕ್,ದಾಮೋದರ್ ಉಪಸ್ಥಿತರಿದ್ದು, ಸಮಯೋಚಿತವಾಗಿ ಹಳೆ ವಿದ್ಯಾರ್ಥಿ ಗಳನ್ನು ಹರಸಿದರು.

ನಂತರ ಉಪನ್ಯಾಸಕರಿಗೆ ಗುರುವಂದನೆ ವಿಶೇಷ ಕಾರ್ಯಕ್ರಮ ನಡೆಸಲಾಯಿತು. ಕಾಲೇಜಿನ ಉಪನ್ಯಾಸಕಿ‌‌ ಚಕ್ರೇಶ್ವರಿ ಅಧ್ಯಕ್ಷತೆ ವಹಿಸಿದ್ದರು.ಹಳೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಮಾತೇಷ್ ಭಂಡಾರಿ ಪಾಸ್ತವಿಕ ಭಾಷಣದ ಮೂಲಕ ಸ್ವಾಗತಿಸಿ,ರವೀಶ್ ಆಚಾರ್ಯ ಧನ್ಯವಾದ ನೀಡಿ,ರಷ್ಮಿ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು.