Monday, January 20, 2025
ಸುದ್ದಿ

ಸ್ಕೂಟಿಗೆ ಕಾರು ಢಿಕ್ಕಿ-ಸವಾರನ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಉಡುಪಿ : ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಲ್ಲಿ ಕಾಪು ಕೋತಲಕಟ್ಟೆ ನಿವಾಸಿಯಾಗಿರುವ ಸ್ಕೂಟಿ ಸವಾರ ಫಾರೂಖ್ (65) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಉಡುಪಿ‌ ಜಿಲ್ಲೆಯ ಆಸ್ಪತ್ರೆಗೆ ದಾಖಲು ಮಾಡಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಅಪಘಾತದ ಕುರಿತಾದ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.