Tuesday, January 21, 2025
ಸುದ್ದಿ

ಸುರತ್ಕಲ್ ಟೋಲ್ ಗೇಟ್ ರದ್ದು – ನುಡಿದಂತೆ ನಡೆದು, ಟ್ವೀಟ್ ಮಾಡಿದ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ಕಡೆಗೂ ರದ್ದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಟ್ವೀಟ್ ಮಾಡಿದ ಸಂಸದ ನಳಿನ್ ಕುಮಾರ್ ಕಟೀಲ್ “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರಿಗೆ ಮತ್ತು ಪ್ರಧಾನಿಗಳಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ಅನ್ನು ರದ್ದುಗೊಳಿಸುವಂತೆ ಹಲವು ಜನ ಪ್ರತಿಭಟನೆ ಕೂಡ ನಡೆಸಿದ್ದರು.

ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ರವರು ಟ್ವೀಟ್ ಮಾಡಿದ್ದು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರಿಗೆ ಮತ್ತು ಪ್ರಧಾನಿಗಳಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ. ಸುರತ್ಕಲ್ ಟೋಲ್ ಗೇಟ್ ಅನ್ನು ರದ್ದುಗೊಳಿಸುವಂತೆ ಹಲವು ಜನ ಪ್ರತಿಭಟನೆ ಕೂಡ ನಡೆಸಿದ್ದರು.