Recent Posts

Sunday, January 19, 2025
ಉಡುಪಿಸುದ್ದಿ

ಮೀನುಗಾರ ಕಾಲು ಜಾರಿ ನೀರಿನಲ್ಲಿ ಬಿದ್ದು ಮೃತ್ಯು -ಕಹಳೆ ನ್ಯೂಸ್

ಉಡುಪಿ: ಮಲ್ಪೆ ಬಂದರಿನ ಒಳಗೆ ಕಾಲು ಜಾರಿ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಜೈಬಲರಾಮ್ ಲೈಲ್ಯಾಂಡ್ ಬೋಟ್ ನಲ್ಲಿ ಹೋಗುವಾಗ ಬಂದರಿನ ಒಳಗೆ ಕಾಲು ಜಾರಿ ನೀರಿಗೆ ಬಿದ್ದರೆನ್ನಲಾಗಿದ್ದು, ಇದರಿಂದ ನೀರಿನ ಒಳಗಿನ ಸುಳಿಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ