Thursday, September 19, 2024
ಸುದ್ದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಅಖಿಲೇಶ್ ವರ್ಮ ರಾಜ್ಯ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈತ ಪುತ್ತೂರು ಬೊಳುವಾರಿನ ಪ್ರಸಾದ್ ಸಿಂಹವರ್ಮ ಹಾಗೂ ವೀಣಾ ಕುಮಾರಿ ದಂಪತಿಯ ಪುತ್ರ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು