Thursday, September 19, 2024
ಸುದ್ದಿ

ನ. 18ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ – ಕಹಳೆ ನ್ಯೂಸ್

ಉಡುಪಿ : ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನ.18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ನ.18ರಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.