Thursday, September 19, 2024
ಸುದ್ದಿ

ಬಿಜೆಪಿ ಹಿರಿಯ ಕಾರ್ಯಕರ್ತರ ಸಮ್ಮಿಲನ-2022-ಕಹಳೆ ನ್ಯೂಸ್

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸ್ವಗೃಹ ಒಡ್ಡೂರು ಫಾರ್ಮ್ಸ್ ನಲ್ಲಿ ಬಂಟ್ವಾಳ ಬಿಜೆಪಿ ಹಿರಿಯ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇನ್ನೂ ಈ ಸಮಾವೇಶದಲ್ಲಿ 2,000 ಕ್ಕೂ ಮಿಕ್ಕಿದ ಕಾರ್ಯಕರ್ತರು, ಪಾಲ್ಗೋಂಡು ಬಿಜೆಪಿ ಹಿರಿಯ ಕಾರ್ಯಕರ್ತರ ಭಾವನಾತ್ಮಕ ಸಮಾವೇಶಕ್ಕೆ ಸಾಕ್ಷಿಯಾದರು. ನಿರೀಕ್ಷೆಗೂ ಮೀರಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು