Saturday, November 23, 2024
ಸುದ್ದಿ

ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಆರೋಗ್ಯದಲ್ಲಿ ಏರುಪೇರು : ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತುರ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸುವAತೆ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು