Sunday, January 26, 2025
ಸುದ್ದಿ

ಇರಾನ್ ನಲ್ಲಿ ಗುಂಡಿನ ದಾಳಿ: 5 ಮಂದಿ ಮೃತ್ಯು, ಅನೇಕರಿಗೆ ಗಾಯ-ಕಹಳೆ ನ್ಯೂಸ್

ಇರಾನ್: ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಐದು ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಜನರು ಗಾಯಗೊಂಡಿರುವ ಘಟನೆ ಇರಾನ್‌ನ ನೈಋತ್ಯ ನಗರವಾದ ಇಜಿಹ್‌ನ ಬೀಚ್ ಮಾರ್ಕೆಟ್‌ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ ಮತ್ತು ಬಾಲಕಿ ಸೇರಿ ಐದು ಮಂದಿ ಸಾವನ್ನಪ್ಪಿದ್ದು, ಗುಂಡಿನ ದಾಳಿಯಲ್ಲಿ ಗಾಯಗೊಂಡವರಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧರೂ ಸೇರಿದ್ದಾರೆ ಎನ್ನಲಾಗಿದೆ .

ಇನ್ನು ಬಂದೂಕುಧಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಯಾವ ಕಾರಣಕ್ಕಾಗಿ ದಾಳಿ ನಡೆಸಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.