ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಾವೇರಿಯಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ನಾಲ್ಕನೇ ಸ್ಥಾನ ಪಡೆದು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ. ಈತನು ಪುತ್ತೂರಿನ ನೆಹರೂನಗರದ ಪಿಎಮ್ಜಿಎಸ್ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
You Might Also Like
ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ಹೊಂದುತ್ತವೆ.. ಕೆ ಸಂಜೀವ ಪೂಜಾರಿ-ಕಹಳೆ ನ್ಯೂಸ್
ಬಂಟ್ವಾಳ : ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಪರಿಸರದ ಕಾಳಜಿಯನ್ನು ವಹಿಸಿಕೊಂಡು...
ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್
ಸರಕಾರಿ ಪದವಿ ಪೂರ್ವ ಕಾಲೇಜು, ನಾಲ್ಯಪದವು, ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ...
ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ -ಕಹಳೆ ನ್ಯೂಸ್
ಕಾಪು: ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನ ದಲ್ಲಿ ನಡೆಯಿತು . ಸುಂದರ ದೇಶ ಭಾರತದ 140...
ಪ್ರಯಾಗ್ರಾಜ್ನಲ್ಲಿ ನಾಗಾಸಾಧುಗಳು ಮತ್ತು ಅಘೋರಿಗಳ ಭೇಟಿಯಾಗಿ ಆಧ್ಯಾತ್ಮಿಕತೆ ಬಗ್ಗೆ ಮಾಹಿತಿ ಪಡೆದ ಯು.ಟಿ.ಖಾದರ್-ಕಹಳೆ ನ್ಯೂಸ್
ಮಂಗಳೂರು: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ. ಅವರು ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ...