Monday, January 20, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಹಾನ್ ಮಲತಂದೆ ಬಂಧನ – ಕಹಳೆ ನ್ಯೂಸ್

ಬಂಟ್ವಾಳ, ನ 18 :  ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಹಾನ್ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ.ತುಂಬೆ ರಾಮ ನಿವಾಸಿಯೇ ಆರೋಪಿಯಾಗಿದ್ದಾನೆ.ಆರೋಪಿ ತುಂಬೆಯಲ್ಲಿ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಬಾಲಕಿಗೆ್ ಈತ ಮಲತಂದೆಯಾಗಿದ್ದು, ಬಾಲಕಿಯ ತಂದೆ ಅಪಘಾತದಲ್ಲಿ ಮರಣಹೊಂದಿದ ನಂತರ ಬಾಲಕಿಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಇವರ ಜೊತೆಯಲ್ಲಿ ವಾಸವಾಗಿದ್ದಳು.ಅಪ್ರಾಪ್ತ ಬಾಲಕಿಯನ್ನು ಹಿಂಸಿಸಿ ದೌರ್ಜನ್ಯವೆಸಗುತ್ತಿದ್ದು ಪರಿಣಾಮ ಬಾಲಕಿ 4 ತಿಂಗಳ ಗರ್ಬಿಣಿಯಾಗಿದ್ದು ಬಾಲಕಿಯ ತಂದೆಯನ್ನು ಪೋಲಿಸರು ವಶಕ್ಕೆ ಪಡೆದುಕೊಂಡು ಜೈಲಿಗೆ ಕಳುಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು