Tuesday, January 21, 2025
ಸುದ್ದಿ

ಕರಾಯ ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ -ಕಹಳೆ ನ್ಯೂಸ್

ಕಣಿಯೂರು ವಲಯದ ಕರಾಯ B ವಿಭಾಗದಲ್ಲಿ ಇಂದು ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮವನ್ನು ಕರಾಯ ಒಕ್ಕೂಟದ ಮಾಜಿ ಅಧ್ಯಕ್ಷರಾದ ಗೋವಿಂದ ಗೌಡರವರು ಉದ್ಘಾಟನೆ ಮಾಡಿದರು. ಶ್ರೀ ಕ್ಷೇ. ಧ. ಗ್ರಾ. ಯೋ. ಯೋಜನಾಧಿಕಾರಿ ಶ್ರೀ ಯಶವಂತ್ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ರಘುರಾಮ್ ಶೆಟ್ಟಿ, ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ತಾಜುದ್ದೀನ್, ಒಕ್ಕೂಟ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಶ್ರೀ ಮತಿ ಪ್ರೇಮ ಸೇವಾಪ್ರತಿನಿಧಿ ಸುಜಾತಾ, ಉಪಸ್ಥಿತರಿದ್ದರು. ಒಕ್ಕೂಟ ಜೊತೆ ಕಾರ್ಯದರ್ಶಿ ಜನಾರ್ಧನ್ ರವರ ಧನ್ಯವಾದ ನೀಡಿದರು.