Recent Posts

Sunday, January 19, 2025
ಸುದ್ದಿ

ಶ್ರೀ ಕ್ಷೇತ್ರ ಕಟೀಲು ದೇವಸ್ಥಾನ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣರ ಮಗ ದುರ್ಮರಣ ; ವಜ್ರದೇಹಿ ಶ್ರೀ ಸಂತಾಪ – ಕಹಳೆ ನ್ಯೂಸ್

ಕಟೀಲು : ಶ್ರೀ ಕ್ಷೇತ್ರ ಕಟೀಲು ದೇವಸ್ಥಾನ ಅರ್ಚಕರಾದ ಹರಿನಾರಾಯಣ ದಾಸ ಅಸ್ರಣ್ಣ ಅವರ ಮಗ ಶ್ರೀ ನಿಧಿ ಅಸ್ರಣ್ಣ ಅವರು ನೆಲಮಂಗಲದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹರಿನಾರಾಯಣ ದಾಸ ಅಸ್ರಣ್ಣ ಅವರ ಮಗ ಶ್ರೀ ನಿಧಿ ಅಸ್ರಣ್ಣ ಅವರು ನೆಲಮಂಗಲ ಸಮೀಪದಲ್ಲಿ ನಡೆದ ಕಾರ್ ಅಪಘಾತದಲ್ಲಿ ಸಾವನ್ನಪ್ಪಿರುವುದು ತೀವ್ರ ಬೇಸರ ತಂದಿದೆ. ಅತ್ಯಂತ ನೋವಿನ ಸಂಗತಿ ಮೃತರ ಆತ್ಮಕ್ಕೆ ದೇವರು ಶಾಂತಿ ಒದಗಿಸಲಿ. ಕುಟುಂಬಕ್ಕೆ ಆ ನೋವನ್ನು ಭರಿಸುವ ಶಕ್ತಿಯನ್ನು ಕಟೀಲಿನ ದೇವಿ ನೀಡಲಿ ಎಂದು ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ವಜ್ರದೇಹಿ ಸ್ವಾಮೀಜಿ