Wednesday, January 22, 2025
ಸುದ್ದಿ

ಮಂಗಳೂರು ; ‌ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ -ಕಹಳೆ ನ್ಯೂಸ್

ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಗೆ ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅನಾರೋಗ್ಯದಿಂದ ಎ.ಜೆ. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿ ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ. ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿದಾಗಲು ಪಕ್ಷದ ರಾಜ್ಯಾಧ್ಯಕ್ಷರ ಗೈರಾಗಿರುವುದು ಚರ್ಚೆಗೊಳಗಾಗಿತ್ತು.

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಗೆ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿಗೆ ಆಗಮಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅನಾರೋಗ್ಯದಿಂದ ಎ.ಜೆ. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿ ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ. ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿದಾಗಲು ಪಕ್ಷದ ರಾಜ್ಯಾಧ್ಯಕ್ಷರ ಗೈರಾಗಿರುವುದು ಚರ್ಚೆಗೊಳಗಾಗಿತ್ತು.