Wednesday, January 22, 2025
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಪಟ್ಲ ಪೌಂಡೇಶನ್ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ; ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್, ಬೆಳ್ತಂಗಡಿ ಘಟಕದ ಕಾರ್ಯಕ್ರಮ ನಿನ್ನೆ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ಹಾಗೂ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿ ಸಂಚಾಲಕ ಶಶಿಧರ್ ಶೆಟ್ಟಿ ಬರೋಡಾ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್ ಸಿಂಹ‌ ನಾಯಕ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು, ಪಾವಂಜೆ ಮೇಳದವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.