Wednesday, January 22, 2025
ಸುದ್ದಿ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಕಬ್ಬಡಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ : ಡಿಸ್ಕಸ್ ತ್ರೋ ಸ್ಫರ್ಧೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ –ಕಹಳೆ ನ್ಯೂಸ್

ಸುಳ್ಯದಲ್ಲಿ ನಡೆದ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತAಡದಲ್ಲಿ ಆಟಗಾರರಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣ್ವಿಕಾ, ತ್ರಿಷಾ, ಕೃತಿಕಾ ವಿದ್ಯಾರ್ಥಿನಿಯರು ಇದ್ದ, ಇವರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾಮಟ್ಟದ ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಕೃಷ್ಣ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ