ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದ್ದು, ಈ ಘಟನೆ ನಮಗೆ ಸವಾಲೆಸದಂತಾಗಿದೆ,ಈ ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ ಸವಾಲುಗಳನ್ನು ಎದುರಿಸಲು ತಯಾರಾಗಬೇಕಾಗಿದೆ. ಈ ಉಗ್ರ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸಿದ್ದು
ಮತ್ತು ಈ ಕೃತ್ಯದಲ್ಲಿ ಸ್ಥಳೀಯರ ಕೈವಾಡವಿರದೆ ಈ ಘಟನೆ ನಡೆಯಲು ಸಾಧ್ಯವಿಲ್ಲ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಾಂಬ್ ಟ್ರಯಲ್ ಬ್ಲಾಸ್ಟ್ ನಡೆದಿದ್ದು ಆದ್ದರಿಂದ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಿ ಈ ಕೃತ್ಯದ ಹಿಂದೆ ಕೈಜೋಡಿಸಿದವರನ್ನು ಶೀಘ್ರವಾಗಿ ಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಅಗ್ರಹಿಸಿದ್ದಾರೆ.
You Might Also Like
“ಮಂಗಳೂರಿನ ಜನತೆಗೆ ಕಲುಷಿತ ನೀರು”-ಐವನ್ ಡಿಸೋಜ ವಾಗ್ದಾಳಿ; “ಮಧ್ಯ ಎಸ್ ಟಿಪಿಯಲ್ಲಿ ಜನರೇಟರ್ ಇಲ್ಲ, ಮನೆಯಲ್ಲಿರುವ 13 ಸಿಬ್ಬಂದಿಗೆ ಸಂಬಳ”-ಕಹಳೆ ನ್ಯೂಸ್
ಮಂಗಳೂರು: “ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ...
ರಾಷ್ಟ್ರೀಯ ಬೀದಿ ವ್ಯಾಪಾರ ದಿನಾಚರಣೆ ಸಿಐಟಿಯು ನೇತೃತ್ವದಲ್ಲಿ ಹಕ್ಕೊತ್ತಾಯ ಸಭೆ -ಕಹಳೆ ನ್ಯೂಸ್
ಮಂಗಳೂರು : ದೇಶದ ಬೀದಿ ವ್ಯಾಪಾರಿಗಳ ಐಕ್ಯತೆಯ ಹೋರಾಟದಿಂದ ಬೀದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾನೂನು ಜಾರಿಗೆ ಬಂದಿದೆ ಆದರೆ ಸ್ಥಳೀಯಆಡಳಿತಗಳು ಅನುಷ್ಠಾನ ಮಾಡದೆ...
ಗೋವನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿ: ನ.ಸೀತಾರಾಮ್-ಕಹಳೆ ನ್ಯೂಸ್
ಪುತ್ತೂರು: ಹಿಂದೂ ಪವಿತ್ರ ಸ್ಥಾನ ಹೊಂದಿರುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎನ್ನುವ ಒತ್ತಾಯ ಈಗಾಗಲೇ ಇದೆ. ಆದರೆ, ಗೋವನ್ನು 'ರಾಷ್ಟ್ರೀಯ ಸಂಪತ್ತು' ಎಂದು ಘೋಷಿಸುವಂತೆ ಆಗ್ರಹಿಸಬೇಕಿದೆ...
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾದ ವಿವೇಕಾನಂದ ಕ.ಮಾ ಶಾಲಾ ’ಶೇಷಾದ್ರಿ – ಘೋಷ್’ ತಂಡ- ಕಹಳೆ ನ್ಯೂಸ್
ಪುತ್ತೂರು: ಚಾಮುಂಡಿ ವಿಹಾರ ಸ್ಟೇಡಿಯಂ ಮೈಸೂರಿನಲ್ಲಿ ನಡೆದ ಕ್ರೀಡಾ ಭಾರತಿ ಕರ್ನಾಟಕ – ರಾಜ್ಯ ಕ್ರೀಡಾ ಸಮ್ಮೇಳನದಲ್ಲಿ ನಡೆದ ಘೋಷ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ...