” ಕುಕ್ಕೇ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ. ” ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್
ಸುಬ್ರಹ್ಮಣ್ಯ : ಕುಕ್ಕೇ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಹಿಂದೂ ಜಾಗರಣಾ ವೇದಿಕೆ ಬ್ಯಾನರ್ ಅಳವಡಿಸಿ ಎಚ್ಚರಿಕೆ ನೀಡಿದೆ.