Monday, January 20, 2025
ಸುದ್ದಿ

ಅಭಿವೃದ್ಧಿ ಕಾರ್ಯಗಳ ಬಗ್ಗೆ ಬೆಂಗಳೂರಿನಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ ಶೆಟ್ಟಿ ಚನಿಲ -ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ತಿಮ್ಮಪ ಶೆಟ್ಟಿ ಚನಿಲರವರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಸ್ಥಾನದಿಂದ ಬೆಂಗಳೂgರಿಗೆ ಅಗಮಿಸಿದ್ದರು. ಈ ಸಂದರ್ಭದಲ್ಲಿ ಶ್ರೀಮತಿ ಶಾಲಿನಿ ರಜನೀಶ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಬಹುಮಡಿ ಕಟ್ಟಡ ಬೆಂಗಳೂರು ಭೇಟಿ ಮಾಡಿ ಪ್ರಾಸ್ಥವಿತ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು. ಬಳಿಕ ಸನ್ಮಾನ್ಯ ಶ್ರೀ ಮುನಿರತ್ನ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಅವರೊಂದಿಗೆ ಪ್ರಾಸ್ಥವಿತ ಕಾಮಗಾರಿಗಳ ಬಗ್ಗೆ ಚರ್ಚಿಸಿದ್ರು. ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಶಾಸಕರಾದ ಮಾನ್ಯ ಶ್ರೀ ಸಂಜೀವ ಮಠoದೂರು ಇಲಾಖಾ ಹಾಗೂ ವಲಯದಿಕಾರಿ ಪವನ್ ಶೆಟ್ಟಿ ಉಪಸ್ಥತರಿದ್ದರು.