Wednesday, January 22, 2025
ಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯುತ್ತ)ದಲ್ಲಿ ಕಾಲೇಜಿನ, ರಾಜಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನವನ್ನು ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ್ ಜೋಡುಕಲ್ಲು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನಿತಾ ಕಾಮತ್, ಉಪನ್ಯಾಸಕಿ ಕವಿತಾ, ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಉಪಸ್ಥಿತರಿದ್ದರು.

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯುತ್ತ)ದಲ್ಲಿ ಕಾಲೇಜಿನ, ರಾಜಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನವನ್ನು ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು.
ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ್ ಜೋಡುಕಲ್ಲು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನಿತಾ ಕಾಮತ್, ಉಪನ್ಯಾಸಕಿ ಕವಿತಾ, ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಉಪಸ್ಥಿತರಿದ್ದರು.