Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಧರ್ಮಸ್ಥಳ ಮೇಳದ ತಿರುಗಾಟ ಆರಂಭ: ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ವರ್ಷದ ತಿರುಗಾಟ ಶನಿವಾರ ಆರಂಭವಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಕೆಲವು ಹರಕೆ ಬಯಲಾಟಗಳು ಪ್ರದರ್ಶನ ಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತೀ ದಿನ ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ ನಡೆಯಲಿದೆ.

2023ರ ಮೇ 23ರ ವರೆಗೆ ಪ್ರದರ್ಶನದ ಬಳಿಕ 3 ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟದೊಂದಿಗೆ ತಿರುಗಾಟ ಕೊನೆಗೊಳ್ಳುತ್ತದೆ.

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್‌ ಹಾಗೂ ಸುಪ್ರಿಯಾ ಎಚ್‌. ಕುಮಾರ್‌ ಉಪಸ್ಥಿತರಿದ್ದರು.