ಶ್ರೀ ಮಾರವಾಂಡಿ ಕೊಡಮಣಿತ್ತಾಯ ಬೈದರ್ಕಳ ದೇವಸ್ಥಾನ ಮುದ್ದಾಡಿ ಮೆಟ್ಟಿಲಿನಲ್ಲಿ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಬೆಳ್ತಂಗಡಿ ತಾಲೂಕು ಶ್ರೀ ಮಾರವಾಂಡಿ ಕೊಡಮಣಿತ್ತಾಯ ಬೈದರ್ಕಳ ದೇವಸ್ಥಾನ ಮುದ್ದಾಡಿ ಮೆಟ್ಟಿಲಿನಲ್ಲಿ ಸುಮಾರು 10ಲಕ್ಷ ರೂ ವೆಚ್ಚದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದ್ರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.