Sunday, January 19, 2025
ಕ್ರೀಡೆಪುತ್ತೂರುಸುದ್ದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಅಖಿಲೇಶ್ ವರ್ಮ ರಾಷ್ಟ್ರಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಅಖಿಲೇಶ್ ವರ್ಮ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜಸ್ತಾನದ ಜೋಧ್‍ಪುರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ ಪ್ರಥಮ ಸ್ಥಾನ ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ. ಈತ ಪುತ್ತೂರು ಬೊಳುವಾರಿನ ಪ್ರತಾಪ್ ಸಿಂಹವರ್ಮ ಹಾಗೂ ವೀಣಾ ಕುಮಾರಿ ದಂಪತಿಯ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.