Sunday, January 19, 2025
ಸುದ್ದಿ

ನ. 15,16ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಎಸ್ ಗೆ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು : ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು ಮತ್ತು ಸರಕಾರಿ ಪ್ರೌಢಶಾಲೆ ಅತ್ತಾವರ ಇದರ ಆಶ್ರಯದಲ್ಲಿ ನವೆಂಬರ್ 15, 16ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಪಿ(ಯೋಧ ಪಳಂಬೆ ನಿವಾಸಿ ಡಿ ಸುಂದರ ಪೂಜಾರಿ ಮತ್ತು ಶಿಕ್ಷಕಿ ಭವಿತಾ ಕೆ ದಂಪತಿಯ ಪುತ್ರಿ) ಪ್ರೌಢಶಾಲಾ ವಿಭಾಗದ ಬಾಲಕಿಯರ 4 * 100ಮೀ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಜಾಹೀರಾತು