Sunday, January 19, 2025
ಸುದ್ದಿ

ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಸುದೀಪ್‌ –ಕಹಳೆ ನ್ಯೂಸ್

ಕಟೀಲು: ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಪತ್ನಿ ಪ್ರಿಯಾ ಜೊತೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪೂಜೆಯನ್ನು ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ನಟ ಸುದೀಪ್ ದಂಪತಿ ಕಟೀಲು ಕ್ಷೇತ್ರದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನದ ವತಿಯಿಂದ ಸುದೀಪ್‌ಗೆ ಆತ್ಮೀಯ ಗೌರವ ಸಮರ್ಪಿಸಲಾಯಿತು.

ನಂತರ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಟ ಸುದೀಪ್ ‘ದ.ಕ ಜಿಲ್ಲೆಗೆ ಬಂದು ಕನ್ನಡ ಮಾತಾಡೋಕೂ ಕಷ್ಟ ಆಗುತ್ತೆ . ಇಲ್ಲಿ ಕಾಲಿಡುತ್ತಿದ್ದಂತೆ ಪಾಸಿಟಿವ್ ಫೀಲ್ ಆಗಿದ್ದು ಈ ಸಿಂಪಲ್ ದೇವಸ್ಥಾನ. ಈ ದೇಗುಲದ ಸಿಂಪ್ಲಿಸಿಟಿ ನನಗೆ ತುಂಬಾ ಇಷ್ಟವಾಯಿತು, ಮತ್ತೆ ಮತ್ತೆ ಕಟೀಲಿಗೆ ಬರ್ಬೇಕು ಅನಿಸಿದೆ. ಖಂಡಿತಾ ಬರುತ್ತೇನೆ. ದ.ಕ ದಲ್ಲಿ ಅತಿಥಿ ಸೇವೆ, ಪ್ರೀತಿ ತುಂಬಾ ನಿಷ್ಕಲ್ಮಶವಾಗಿ ಸಿಗುತ್ತಿದೆ. ನನ್ನನ್ನು ಹಾರೈಸಿದಕ್ಕೆ ತುಂಬಾ ಧನ್ಯವಾದ’ ಎಂದು ಹೇಳಿದರು.