Tuesday, January 21, 2025
ಸುದ್ದಿ

ಬೆಂಗಳೂರಿನಲ್ಲಿ “ಮಂಡಿಪೇಟೆ ಪಲಾವ್ ಹೋಟೆಲ್” ಆರಂಭಿಸಿದ ಕಿರುತೆರೆಯ ಕವಿತಾ-ಚಂದನ್ ದಂಪತಿ – ಕಹಳೆ ನ್ಯೂಸ್

ಬೆಂಗಳೂರು : ಕಿರುತೆರೆಯ ತಾರಾ ಜೋಡಿಯಾದ ಚಂದನ್ ಕುಮಾರ್ ಮತ್ತು ಕವಿತಾ ಬೆಂಗಳೂರಿನಲ್ಲಿ ತಮ್ಮ ಹೊಸ ಹೋಟೆಲ್‌ಗೆ ಚಾಲನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸೀರಿಯಲ್, ಸಿನಿಮಾ ಅಂತಾ ಬ್ಯುಸಿಯಾಗಿರುವ ಚಂದನ್ ಮತ್ತು ಕವಿತಾ ದಂಪತಿ ಇದೀಗ ಹೋಟೆಲ್ ಉದ್ಯಮದತ್ತ ಮುಖ ಮಾಡಿದ್ದು, ಮೈಸೂರು ರಸ್ತೆಯಲ್ಲಿ ಮಂಡಿಪೇಟೆ ಪಲಾವ್ ಎಂಬ ಹೊಸ ಹೋಟೆಲ್ ಆರಂಭಿಸಿದ್ದಾರೆ.

ಕಳೆದ 2 ವರ್ಷಗಳ ಹಿಂದೆ ಬೆಂಗಳೂರು ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ಚಂದನ್ ಕುಮಾರ್ ನಟನೆಯ ಜೊತೆ ಹೋಟೆಲ್ ಉದ್ಯಮದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಬಿರಿಯಾನಿ ಹೋಟೆಲ್‍ನಲ್ಲಿ ಸ್ಯಾಂಡಲ್‍ವುಡ್ ನಟರಿಂದ ತೊಡಗಿ ರಾಜಕೀಯ ಮುಖಂಡರೂ ಬಿರಿಯಾನಿ ಸವಿದಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಿನ ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ಈಗ ಮೈಸೂರು ರೋಡ್‍ನಲ್ಲಿ ಮಡಿಪೇಟೆ ಪಲಾವ್ ಎಂಬ ಹೋಟೆಲ್ ತೆರೆದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಚಂದನ್ ಅವರ ಬಿರಿಯಾನಿ ಹೋಟೆಲ್ ನಲ್ಲಿ ಕಳ್ಳತನವಾಗಿತ್ತು. ಈಗ ಮತ್ತಷ್ಟು ಭದ್ರತೆ ಒದಗಿಸಿದ್ದಾರೆ.