Saturday, November 23, 2024
ಸುದ್ದಿ

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ಸಮಾಜ ಸೇವಾ ಕಾರ್ಯಗಳಲ್ಲಿ ಒಂದಾಗಿರುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ ಚೀಟಿಯನ್ನು ವಿತರಿಸುವ ಕಾರ್ಯಕ್ರಮ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

25 ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು.ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಟ್ರಸ್ಟ್ ನ ಮೂಲಕ ಇದುವರೆಗೆ ಸುಮಾರು 3860 ಮಂದಿ ಕಟ್ಟಡ ಕಾರ್ಮಿಕರಿಗೆ ಈಗಾಗಲೇ ಉಚಿತವಾಗಿ ಗುರುತಿನ ಚೀಟಿಯನ್ನು ಮಾಡಿಕೊಡಲಾಗಿದೆ ಮತ್ತು ಮೂರು ವರ್ಷಕ್ಕೊಮ್ಮೆ ಕಾರ್ಮಿಕರ ಗುರುತಿನ ಚೀಟಿಯನ್ನು ನವೀಕರಣ ಮಾಡಿಕೊಡಲಾಗುವು ಅದನ್ನು ಕೂಡ ಟ್ರಸ್ಟ್ ನಮುಖಾಂತರ ಉಚಿತವಾಗಿ ಮಾಡಿಕೋಡಲಾಗುವುದು , ಅಲ್ಲದೆ ಕಾರ್ಮಿಕರಿಗೆ ಸರಕಾರದಿಂದ ಹಲವಾರು ಸೌಲಭ್ಯಗಳು ದೊರೆಯುತ್ತದೆ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮದುವೆಗೆ ಸಹಾಯಧನ ಅನಾರೋಗ್ಯದ ಚಿಕಿತ್ಸೆ ಸಹಾಯ ಪಿಂಚಣಿ ಸೌಲಭ್ಯ , ಬಸ್ ಪಾಸ್ ಇದರ ಬಗ್ಗೆ ಮಾಹಿತಿ ನೀಡಿ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ರವೀಂದ್ರ ಪೂಜಾರಿ ಸಂಪ್ಯ ಉಪಸ್ಠಿತರಿದ್ದರು. ಟ್ರಸ್ಟ್ ನ ಸಿಬ್ಬಂದಿ ಲಿಂಗಪ್ಪ ಕುದ್ಮಾನು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು ಮತ್ತು ಪ್ರವೀಣ್ ಸಹಕರಿಸಿದರು.