Monday, November 25, 2024
ದಕ್ಷಿಣ ಕನ್ನಡಸುದ್ದಿ

ಉಗ್ರ ಶಾರೀಕ್‌ಗೆ ವಿದೇಶದಿಂದ ಡಾಲರ್ ಮೂಲಕ ಬರ‍್ತಾ ಇತ್ತು ಹಣ : ಎನ್‌ಐಎ ಅಧಿಕಾರಿಗಳಿಂದ ಸ್ಪೋಟಕ ಮಾಹಿತಿ -ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳಿಗೆ ಉಗ್ರ ಶಾರಿಕ್ ಕುರಿತ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಗ್ರ ಶಾರೀಕ್‌ನ ಬಗ್ಗೆ ತನಿಖೆ ಮುಂದುವರಿಸಿದ ಎನ್‌ಐಎ ಅಧಿಕಾರಿಗಳು ಶಾರಿಕ್ ಹಣದ ಮೂಲ ಜಾಲಾಡಿದ್ದಾರೆ. ಈ ವೇಳೆ ಶಾಕಿಂಗ್ ಸುದ್ದಿಯೊಮದು ಲಭ್ಯವಾಗಿದೆ. ಶಾರೀಕ್‌ಗೆ ಹೆಚ್ಚಿನ ಹಣ ಡಾಲರ್ ಮೂಲಕ ಅಕೌಂಟ್ ಸೇರುತ್ತಿತ್ತು ಅನ್ನೋ ದಾಖಲೆ ಸಿಕ್ಕಿದೆ.

ಶಾರಿಕ್ ಉಗ್ರ ಕೃತ್ಯಕ್ಕೆ ವಿದೇಶದಿಂದ ಸಹಕಾರ ಮಾಡುತ್ತಿದ್ದವರು ಡಾಲರ್ ಮೂಲಕ ಆರ್ಥಿಕ ಸಹಾಯ ನೀಡುತ್ತಿರುವ ಬಗ್ಗೆ ಎನ್‌ಐಎ ಅಧಿಕಾರಿಗಳಿಗೆ ದಾಖಲೆಗಳು ಸಿಕ್ಕಿವೆ. ಡಾರ್ಕ್ ವೆಬ್‌ನಲ್ಲಿರುವ ಅಕೌಂಟ್‌ಗೆ ಡಾಲರ್‌ನಲ್ಲಿ ಹಣ ಬಂದಿರೋ ದಾಖಲೆ ಲಭ್ಯವಾಗಿದ್ದು, ಎನ್‌ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.