Wednesday, January 22, 2025
ಸುದ್ದಿ

ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.01 ರಂದು 46ನೇ ವರ್ಷದ ವಾರ್ಷಿಕ ಭಜನೆ ಹಾಗೂ 43ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಬಂಟ್ವಾಳ: ಜ.01 ರಂದು ವಿಷ್ಣುಮೂರ್ತಿ ಭಜನಾ ಮಂಡಳಿ (ರಿ,) ಪೆರಾಜೆ ವತಿಯಿಂದ 46ನೇ ವರ್ಷದ ವಾರ್ಷಿಕ ಭಜನೆ ಹಾಗೂ 43ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ.24ರಿಂದ ದೇವತಾ ಪ್ರಾರ್ಥನೆಯಿಂದ ಮೊದಲ್ಗೊಂಡು ನಗರಭಜನೆ ಹಾಗೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಜ.01ರಂದು ದೇವತಾ ಪ್ರಾರ್ಥನೆ, ವಿವಿಧ ಭಜನಾ ಮಂಡಳಿಗಳಿAದ ಭಜನಾ ಸೇವೆ, ಶ್ರೀ ಗಣೇಶ ಹವನ, ನಾಗದೇವರ ತಂಬಿಲ, ರಕ್ತೇಶ್ವರಿ ದೈವಕ್ಕೆ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

ರಾತ್ರಿ ಶ್ರೀ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿ ಎಡಮಂಗಲ ಸುಳ್ಯ ಇವರಿಂದ “ಸರ್ಪ ಸಿರಿಮುಡಿ” ಎಂಬ ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.