Wednesday, January 22, 2025
ಸುದ್ದಿ

ಡಿ.12ರಂದು ಜಿಎಲ್ ವನ್ ಮಾಲ್ ಅಧಿಕೃತವಾಗಿ ಲೋಕಾರ್ಪಣೆಗೊಳ್ಳುವುದಿಲ್ಲ – ಕಹಳೆ ನ್ಯೂಸ್

ಪುತ್ತೂರು: ಜಿಎಲ್ ಆಚಾರ್ಯ ಸಮೂಹದ ಜಿಎಲ್ ವನ್ ಮಾಲ್ ಇದೇ ಬರುವ ಡಿ.12ರಂದು ಲೋಕಾರ್ಪಣೆಗೊಲ್ಳಿದೆ ಎಂದು ಹೇಳಲಾಗಿತ್ತು. ಆದ್ರೆ ಆ ದಿನ ಅಧಿಕೃತವಾಗಿ ಲೋಕಾರ್ಪಣೆಗೊಳ್ಳುವುದಿಲ್ಲ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಡಿ. 12ರಂದು ಕೇವಲ ಪೂಜಾ ವಿಧಿ ವಿಧಾನಗಳು ನಡೆಯುತ್ತದೇ ಹೊರತು ಶಾಪಿಂಗ್ ತಾಣಗಳು ಹಾಗೂ ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳು ತೆರೆಯುವುದಿಲ್ಲ. ಸಾರ್ವಜನಿಕರಿಗೆ ಮುಕ್ತ ಪ್ರವೇಶದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಜಿಎಲ್ ವನ್ ಮಾಲ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು